ಕ್ರಿಪ್ಟೊಕರೆನ್ಸಿಗಳ ಕಿರು ಪರಿಚಯ “ಬಿಟ್ ಕಾಯಿನ್ ಹಗರಣದ ಆರೋಪಿ 5000 ಬಿಟ್ ಕಾಯಿನ್ ದೋಚಿದ್ದನೆಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಹೇಳಿದ್ದಾರೆಂದು ಪತ್ರಿಕೆಗಳು ವರದಿ ಮಾಡಿವೆ. ಕದ್ದ ಆ ಬಿಟ್ ಕಾಯಿನ್ ಎಲ್ಲಿದೆ? ಅದನ್ನು ಜಪ್ತಿ ಮಾಡಲಾಗಿದೆಯೇ? ಇಲ್ಲವೇ ಅವು ಇನ್ನೂ ಪತ್ತೆಯಾಗಿಲ್ಲವೇ?” -ಇವು ಕರ್ನಾಟಕದ ಖ್ಯಾತ ರಾಜಕಾರಣಿಯೊಬ್ಬರ ಹೇಳಿಕೆ. ಇದನ್ನು ಇಲ್ಲಿ ನೆನಪಿಸಿಕೊಳ್ಳಲು ಕಾರಣವಿದೆ. ಈ ಹೇಳಿಕೆಯನ್ನು ಓದಿದರೆ ಈ ಬಿಟ್‌ಕಾಯಿನ್ ಎಂಬುದು ಯಾವುದೋ ಒಂದು ಹೊಸ ನಮೂನೆಯ ನಾಣ್ಯ, ಅದನ್ನು […]