Gadget Loka

All about gadgtes in Kannada

Month: April 2021

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ 52

ಒಂದು ಸುಂದರ ಫೋನ್ ಸ್ಯಾಮ್‌ಸಂಗ್‌ನವರು ಹಲವು ಶ್ರೇಣಿಗಳಲ್ಲಿ ಫೋನ್‌ಗಳನ್ನು ನಿರಂತರವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಕೆಲವೊಮ್ಮೆ ಒಂದು ಫೋನಿಗೂ ಇನ್ನೊಂದಕ್ಕೂ ಅದರ ಗುಣವೈಶಿಷ್ಟ್ಯದಲ್ಲಿ ಸ್ವಲ್ಪವೇ ವ್ಯತ್ಯಾಸ ಇರುತ್ತದೆ. ಕೊಳ್ಳುವವರಿಗೂ ಈ ರೀತಿ ಫೋನ್‌ಗಳ ಸಾಗರದಲ್ಲಿ ಬೇಕಾದುದನ್ನು ಆಯ್ಕೆ ಮಾಡುವುದು ಕೆಲವರಿಗೆ ಕಷ್ಟವಾಗುತ್ತದೆ. ಸ್ಯಾಮ್‌ಸಂಗ್‌ನವ ಎ ಶ್ರೇಣಿಯ ಫೋನ್‌ಗಳು ಸುಂದರ ವಿನ್ಯಾಸಕ್ಕೆ ಹೆಸರಾಗಿವೆ. ಈ ಸಲ ನಾವು ವಿಮರ್ಶೆ ಮಾಡುತ್ತಿರುವುದು ಅಂತಹ ಒಂದು ಪೋನ್. ಅದುವೇ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ52 (Samsung Galaxy A52). ಗುಣವೈಶಿಷ್ಟ್ಯಗಳು ಪ್ರೋಸೆಸರ್ 2 […]

ಬಿಟ್‌ಕಾಯಿನ್‌

ಈ ಗೂಢನಾಣ್ಯ ಹೇಗೆ ಕೆಲಸ ಮಾಡುತ್ತದೆ?         ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ತುಂಬ ಸುದ್ದಿಯಲ್ಲಿರುವ ಒಂದು ಪದ ಬಿಟ್‌ಕಾಯಿನ್. ಒಂದು ಕಾಲದಲ್ಲಿ ಕಂಪೆನಿಗಳ ಷೇರುಗಳು ಅದರ ಮಾರುಕಟ್ಟೆ ಬಗ್ಗೆ ತುಂಬ ಚರ್ಚೆಗಳು ನಡೆಯುತ್ತಿದ್ದವು. ಈಗ ಆ ಸ್ಥಾನವನ್ನು ಬಿಟ್‌ಕಾಯಿನ್ ಮತ್ತು ಬ್ಲಾಕ್‌ಚೈನ್‌ಗಳು ಆಕ್ರಮಿಸಿವೆ. ಏನಿದು ಬಿಟ್‌ಕಾಯಿನ್? ಈ ಲೇಖನದಲ್ಲಿ ಅದರ ಬಗ್ಗೆ ಒಂದು ಕಿರುಪರಿಚಯವನ್ನು ಮಾಡಲು ಪ್ರಯತ್ನಿಸಲಾಗಿದೆ.   ಮೊದಲಿಗೆ ಸ್ವಲ್ಪ ಪೀಠಿಕೆ. ಈಗಿನ ಹಣಕಾಸು ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ? ಹಾಗೆ ಯಾಕೆ […]

ವಿದ್ಯುತ್‌ ಚಾಲಿತ ಸ್ಕೂಟರುಗಳು

ಹೇಗೆ ಕೆಲಸ ಮಾಡುತ್ತವೆ?         ಹಿಂದಿನ ಸಂಚಿಕೆಯಲ್ಲಿ ವಿದ್ಯುತ್ ಚಾಲಿತ ಕಾರುಗಳ ಬಗ್ಗೆ ತಿಳಿದುಕೊಂಡೆವು. ಈ ಸಲ ಅವುಗಳ ಕುಟುಂಬಕ್ಕೇ ಸೇರಿದ ವಿದ್ಯುತ್ ಚಾಲಿತ ಸ್ಕೂಟರುಗಳ ಬಗ್ಗೆ ತಿಳಿದುಕೊಳ್ಳೋಣ. ಹಾಗೆ ನೋಡಿದರೆ, ಸ್ಕೂಟರುಗಳ ಬಗ್ಗೆ ತಿಳಿದುಕೊಂಡು ನಂತರ ಕಾರುಗಳ ಬಗ್ಗೆ ತಿಳಿದುಕೊಳ್ಳಲು ಹೋಗಬೇಕಿತ್ತು. ಇರಲಿ. ಅಡ್ಡಿಯಿಲ್ಲ.   ವಿದ್ಯುತ್ ಚಾಲಿತ ಸ್ಕೂಟರುಗಳು ನಗರ ಸಾರಿಗೆಗೆ ಸೀಮಿತ ಎನ್ನಬಹುದು. ವಿದ್ಯುತ್ ಚಾಲಿತ ಕಾರುಗಳಾದರೆ ನಗರ ಸಾರಿಗೆಗೆ ಸೀಮಿತ ಎಂದರೆ ಜನರಿಗೆ ಸ್ವಲ್ಪ ಕಿರಿಕಿರಿಯಾಗಬಹುದು. ಪೆಟ್ರೋಲ್ ಚಾಲಿತ ಸ್ಕೂಟರುಗಳೂ […]

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ 12

ನೀಡುವ ಬೆಲೆಗೆ ಉತ್ತಮ ಫೋನ್   ಮೊಬೈಲ್ ಫೋನ್‌ಗಳ ಕ್ಷೇತ್ರದಲ್ಲಿ ಸ್ಯಾಮ್‌ಸಂಗ್‌ಗೆ ತನ್ನದೇ ಸ್ಥಾನವಿದೆ. ಭಾರತದಲ್ಲಿ ಅದು ಯಾವಾಗಲು ಮೊದಲ 5 ಸ್ಥಾನಗಳಲ್ಲಿ ಒಂದಾಗಿರುತ್ತದೆ. ಸುಮಾರು ಸಮಯ ಮೊದಲನೆಯ ಸ್ಥಾನದಲ್ಲಿತ್ತು. ಸ್ಯಾಮ್‌ಸಂಗ್‌ಗೆ ಅದರದೇ ಆದ ಗಿರಾಕಿಗಳಿದ್ದಾರೆ. ಸ್ಮಾಸಂಗ್‌ನವರು ಹಲವು ಬೆಲೆಗಳಲ್ಲಿ ಫೋನ್‌ಗಳನ್ನು ತಯಾರಿಸುತ್ತಿದ್ದಾರೆ. ಈ ಸಲ ನಾವು ವಿಮರ್ಶೆ ಮಾಡುತ್ತಿರುವುದು ಮಧ್ಯಮ ದರ್ಜೆಯ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಂ12 (Samsung Galaxy M12) ಫೋನ್.   ಗುಣವೈಶಿಷ್ಟ್ಯಗಳು   ಪ್ರೋಸೆಸರ್ 8 x 2 ಗಿಗಾಹರ್ಟ್ಸ್ ಪ್ರೋಸೆಸರ್ (Exynos […]

Gadget Loka © 2018