Gadget Loka

All about gadgtes in Kannada

Tag: Android

ವಿವೊ ವಿ19 ಕ್ಯಾಮೆರ

ಸ್ವಂತೀಪ್ರಿಯರಿಗೆ ಇನ್ನೊಂದು ಕ್ಯಾಮೆರ ಫೋನ್   ವಿವೊದವರ ವಿ ಶ್ರೇಣಿಯ ಫೋನ್‌ಗಳು ಫೋನ್ ಎನ್ನುವುದಕ್ಕಿಂತಲೂ ಕ್ಯಾಮೆರಗಳು ಎನ್ನುವುದೇ ಹೆಚ್ಚು ಸೂಕ್ತ. ಇವುಗಳಿಗೆ ಫೋನಿನ ಜೊತೆ ಕ್ಯಾಮೆರ ಎನ್ನುವುದಕ್ಕಿಂತ ಅಥವಾ ಕ್ಯಾಮೆರ ಜೊತೆ ಫೋನ್ ಎನ್ನಬಹುದು. ಗ್ಯಾಜೆಟ್‌ಲೋಕದಲ್ಲಿ ಹಲವು ವಿವೊ ಫೋನ್‌ಗಳ ವಿಮರ್ಶೆ ಮಾಡಲಾಗಿತ್ತು. ಈ ಸಂಚಿಕೆಯಲ್ಲಿ ಇತ್ತೀಚೆಗೆ ಮಾರುಕಟ್ಟೆಗೆ ಬಂದಿರುವ ವಿವೊ ವಿ19 ಫೋನಿನ ಕ್ಯಾಮೆರ ಕಡೆ ಗಮನ ಹರಿಸೋಣ.   ಗುಣವೈಶಿಷ್ಟ್ಯಗಳು ಪ್ರಾಥಮಿಕ : 48MP+8MP+2MP+2MP (MP = ಮೆಗಾಪಿಕ್ಸೆಲ್),  f/1.79 + f/2.2 (wide-angle) […]

ವಿವೊ ವಿ 17

ಉತ್ತಮ ಕ್ಯಾಮೆರ ಫೋನ್ ವಿವೊ ಕಂಪೆನಿ 20 ರಿಂದ 30 ಸಾವಿರ ಬೆಲೆಯ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ವಿವೊ 17 ಪ್ರೊ ಫೋನಿನ ವಿಮರ್ಶೆಯನ್ನು ಇದೇ ಅಂಕಣದಲ್ಲಿ ನೀಡಲಾಗಿತ್ತು. ಅದರಲ್ಲಿ ಹೊರಚಿಮ್ಮುವ ಎರಡು ಕ್ಯಾಮೆರಗಳ ಸ್ವಂತೀ ಕ್ಯಾಮೆರವನ್ನು ಪ್ರಥಮ ಬಾರಿಗೆ ನೀಡಲಾಗಿತ್ತು. ಈ ಸಲ ನಾವು ವಿಮರ್ಶೆ ಮಾಡುತ್ತಿರುವುದು ವಿವೊ ವಿ 17 (Vivo V17) ಫೋನನ್ನು. ಇದು ವಿ 17 ಪ್ರೊ ಸ್ವಲ್ಪ ದುಬಾರಿಯಾಯಿತು ಎನ್ನುವವರಿಗಾಗಿ ಅದಕ್ಕಿಂತ ಸ್ವಲ್ಪ ಕಡಿಮೆ ಬೆಲೆಯ ಫೋನ್. ಗುಣವೈಶಿಷ್ಟ್ಯಗಳು ಪ್ರೋಸೆಸರ್ 8 […]

ರಿಯಲ್‌ಮಿ 3 ಪ್ರೊ

ಮಧ್ಯಮ ಬೆಲೆಗೆ ಅತ್ಯುತ್ತಮ ಫೋನ್ ಆರಂಭದಲ್ಲಿ ಒಪ್ಪೊ ಕಂಪೆನಿಯ ಸಬ್‌ಬ್ರ್ಯಾಂಡ್ ಆಗಿ ಫೋನ್‌ಗಳನ್ನು ತಯಾರಿಸಿದ ರಿಯಲ್‌ಮಿ ನಂತರ ತಾನೇ ಸ್ವತಂತ್ರ ಕಂಪೆನಿಯಾಯಿತು. ಈ ಕಂಪೆನಿ ಒಪ್ಪೊ ಜೊತೆ ನೇರವಾಗಿ ಸ್ಪರ್ಧಿಸುತ್ತಿಲ್ಲ. ಇದು ₹ 20 ಸಾವಿರಕ್ಕಿಂತ ಕಡಿಮೆ ಬೆಲೆಯ ಫೋನ್‌ಗಳನ್ನು ಮಾರಾಟ ಮಾಡುತ್ತಿದೆ. ಒಪ್ಪೊ ಇದಕ್ಕಿಂತ ಹೆಚ್ಚಿನ ಬೆಲೆಯಲ್ಲೂ ಫೋನ್‌ಗಳನ್ನು ಮಾರಾಟ ಮಾಡುತ್ತಿದೆ. ಆದರೆ ಅವೆರಡೂ ಬಹುತೇಕ ಒಂದೇ ಕಡೆ ಫೋನ್‌ಗಳನ್ನು ತಯಾರಿಸುತ್ತಿವೆ. ರಿಯಲ್‌ಮಿ ಕಂಪೆನಿಯ ಕೆಲವು ಫೋನ್‌ಗಳ ವಿಮರ್ಶೆಯನ್ನು ಗ್ಯಾಜೆಟ್‌ಲೋಕದಲ್ಲಿ ಮಾಡಲಾಗಿತ್ತು. ಈ ಸಲ ರಿಯಲ್‌ಮಿ […]

ಮೊಬಿಸ್ಟಾರ್ ಎಕ್ಸ್‌ 1 ನೋಚ್

ಕಡಿಮೆ ಬೆಲೆಗೆ ಸುಂದರ ವಿನ್ಯಾಸದ ಫೋನ್ ವಿಯೆಟ್ನಾಂ ಮೂಲದ ಮೊಬಿಸ್ಟಾರ್ ಕಂಪೆನಿ ಭಾರತದಲ್ಲೂ ಫೋನ್‌ಗಳನ್ನು ಮಾರುತ್ತಿದೆ. ಈ ಕಂಪೆನಿಯ ಉತ್ಪನ್ನಗಳು ಕಡಿಮೆ ಬೆಲೆಯವು. ಬಹುತೇಕ ಕಂಪೆನಿಗಳಂತೆ ಮೊಬಿಸ್ಟಾರ್ ಕೂಡ ₹10-15 ಸಾವಿರದ ಒಳಗಿನ ಮಾರುಕಟ್ಟೆಯನ್ನೇ ಗಮನದಲ್ಲಿಟ್ಟುಕೊಂಡಿದೆ. ಯಾಕೆಂದರೆ ಈ ಬೆಲೆಯ ಫೋನ್‌ಗಳೇ ಅತ್ಯಧಿಕ ಮಾರಾಟವಾಗುತ್ತಿರುವವು. ಅವರ ಎಕ್ಸ್‌ 1 ನೋಚ್ (Mobiistar X1 Notch) ಸ್ಮಾರ್ಟ್‌ಫೋನ್ ಬಗ್ಗೆ ನಮ್ಮ ವಿಮರ್ಶಾ ನೋಟ ಇಲ್ಲಿದೆ. ಗುಣವೈಶಿಷ್ಟ್ಯಗಳು ಪ್ರೋಸೆಸರ್ 4 x 2 ಗಿಗಾಹರ್ಟ್ಸ್ ಪ್ರೋಸೆಸರ್ (Mediatek 6761) ಗ್ರಾಫಿಕ್ಸ್ […]

ರಿಯಲ್‌ಮಿ ಸಿ1

ಕಡಿಮೆ ಬೆಲೆಗೆ ಉತ್ತಮ ಫೋನ್ ಒಪ್ಪೊ ಕಂಪೆನಿಯ ಸಬ್-ಬ್ರ್ಯಾಂಡ್ ಆಗಿ ಬಂದ ರಿಯಲ್‌ಮಿ ಈಗ ಸ್ವಂತ ಕಂಪೆನಿಯಾಗಿದೆ. ರಿಯಲ್‌ಮಿಯವರು ಅತಿ ಕಡಿಮೆ ಹಣಕ್ಕೆ ಉತ್ತಮ ಗುಣವೈಶಿಷ್ಟ್ಯಗಳ ಫೋನ್ ತಯಾರಿಸಿ ಶಿಯೋಮಿಯವರ ಜೊತೆ ನೇರ ಸ್ಪರ್ಧೆಗೆ ಇಳಿದಿದ್ದಾರೆ. ರಿಯಲ್‌ಮಿ1 ಮತ್ತು ರಿಯಲ್‌ಮಿ 2 ಪ್ರೊ ಎಂಬ ಎರಡು ಫೋನ್‌ಗಳ ವಿಮರ್ಶೆಯನ್ನು ಗ್ಯಾಜೆಟ್‌ಲೋಕ ಅಂಕಣದಲ್ಲಿ ಈ ಹಿಂದೆ ನೀಡಲಾಗಿತ್ತು. ನೀಡುವ ಹಣಕ್ಕೆ ನಿಜಕ್ಕೂ ಉತ್ತಮ ಉತ್ಪನ್ನಗಳು ಎಂದು ಅವುಗಳ ಬಗ್ಗೆ ಬರೆಯಲಾಗಿತ್ತು. ಈ ಸಲ ವಿಮರ್ಶೆ ಮಾಡುತ್ತಿರುವುದು ರಿಯಲ್‌ಮಿ ಸಿ1 […]

ಏಸುಸ್ ಝೆನ್‌ಫೋನ್ ಮ್ಯಾಕ್ಸ್ ಎಂ1

ದೊಡ್ಡ ಬ್ಯಾಟರಿ, ಚಿಕ್ಕ ಗಾತ್ರ ಹಾಗೂ ಕಡಿಮೆ ತೂಕ   ತೈವಾನ್ ದೇಶದ ಏಸುಸ್ ಕಂಪೆನಿ ಭಾರತದ ಗಣಕ, ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಮತ್ತು ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಒಂದು ಗಮನಾರ್ಹ ಹೆಸರು. ಈ ಕಂಪೆನಿಯ ಹಲವು ಉತ್ಪನ್ನಗಳನ್ನು ಇದೇ ಅಂಕಣದಲ್ಲಿ ವಿಮರ್ಶಿಸಲಾಗಿತ್ತು. ಏಸುಸ್ ಇತ್ತೀಚೆಗೆ ಕೆಲವು ಆಯ್ದ ಕ್ಷೇತ್ರಗಳಲ್ಲಿ ಈಗಾಗಲೇ ಸ್ಥಾಪಿತರಾದವರನ್ನು ಗುರಿಯಾಗಿಟ್ಟುಕೊಂಡು ಫೋನ್‌ಗಳನ್ನು ಮಾರುಕಟ್ಟೆಗೆ ಬಿಡಲು ಪ್ರಾರಂಭಿಸಿದೆ. ಮೇಲ್ದರ್ಜೆಯ ಫೋನ್‌ಗಳಲ್ಲಿ ವನ್‌ಪ್ಲಸ್‌ಗೆ ಪ್ರತಿಸ್ಪರ್ಧಿಯಾಗಿ ಙೆನ್‌ಫೋನ್ ೫ ಝಡ್ ಅನ್ನು ತಯಾರಿಸಿದೆ. ಕಡಿಮೆ ಬೆಲೆಯ ಫೋನ್‌ಗಳಲ್ಲಿ ಶಿಯೋಮಿಗೆ ಪ್ರತಿಸ್ಪರ್ಧಿಯಾಗಲು […]

ರಿಯಲ್‌ಮಿ 2 ಪ್ರೊ

ಮಧ್ಯಮ ಬೆಲೆಗೆ ಅತ್ಯುತ್ತಮ ಫೋನ್ ರಿಯಲ್‌ಮಿ ಎಂಬುದು ಒಪ್ಪೊ ಕಂಪೆನಿಯದೇ ಸಬ್‌ಬ್ರ್ಯಾಂಡ್. ಸ್ವಲ್ಪ ಜಾಸ್ತಿ ಬೆಲೆಯ ಫೋನ್‌ಗಳನ್ನು ಒಪ್ಪೊ ಹೆಸರಿನಲ್ಲಿ ಮಾರಾಟ ಮಾಡುತ್ತಿದೆ. ₹ 20 ಸಾವಿರಕ್ಕಿಂತ ಕಡಿಮೆ ಬೆಲೆಯ ಫೋನ್‌ಗಳನ್ನು ರಿಯಲ್‌ಮಿ ಹೆಸರಿನಲ್ಲಿ ಮಾರಾಟ ಮಾಡುತ್ತಿದೆ. ಇತ್ತೀಚೆಗೆ ಹಲವು ಕಂಪೆನಿಗಳು ಇದೇ ರೀತಿ ಎರಡು ಹೆಸರಿನಲ್ಲಿ ಫೋನ್‌ಗಳನ್ನು ಮಾರಾಟ ಮಾಡುತ್ತಿವೆ. ಉದಾಹರಣೆಗೆ ಹುವಾವೇ ಮತ್ತು ಹೋನರ್. ಒಪ್ಪೊ ಮತ್ತು ರಿಯಲ್‌ಮಿ ಈ ಸಾಲಿಗೆ ಹೊಸದಾಗಿ ಸೇರ್ಪಡೆಯಾಗಿವೆ. ರಿಯಲ್‌ಮಿ 1 ಫೊನಿನ ವಿಮರ್ಶೆಯನ್ನು ಇದೇ ಅಂಕಣದಲ್ಲಿ ಮಾಡಲಾಗಿತ್ತು. […]

ಹುವಾವೇ ನೋವಾ 3

ಉತ್ತಮ ವಿನ್ಯಾಸ ಮತ್ತು ಕ್ಯಾಮರ ಇರುವ ಫೋನ್ ಇಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಪ್ರಸಿದ್ಧ ಹೆಸರು ಹುವಾವೇ (Huawei). ಹುವಾವೇಯವರದೇ ಇನ್ನೊಂದು ಬ್ರ್ಯಾಂಡ್ ಹೋನರ್ (ಆನರ್?). ಈ ಕಂಪೆನಿಯ ಕೆಲವು ಸ್ಮಾರ್ಟ್‌ಫೋನ್‌ಗಳ ವಿಮರ್ಶೆಯನ್ನು ಗ್ಯಾಜೆಟ್‌ಲೋಕ ಅಂಕಣದಲ್ಲಿ ನೀಡಲಾಗಿತ್ತು. ಹುವಾವೇ ಕಂಪೆನಿಯು ಸ್ವಲ್ಪ ಮೇಲ್ದರ್ಜೆಯ ಫೋನ್‌ಗಳನ್ನು ತಯಾರಿಸುತ್ತಿದೆ. ಇತ್ತೀಚೆಗಷ್ಟೆ ಅವರು ಭಾರತದಲ್ಲೂ ತಮ್ಮ ಫೋನ್‌ಗಳನ್ನು ಮಾರಾಟ ಮಾಡಲು ಪ್ರಾರಂಬಿಸಿದ್ದಾರೆ. ಈ ಸಲ ನಾವು ವಿಮರ್ಶಿಸುತ್ತಿರುವ ಗ್ಯಾಜೆಟ್ ಹುವಾವೇ ನೋವಾ 3 (Huawei Nova 3) ಗುಣವೈಶಿಷ್ಟ್ಯಗಳು ಪ್ರೋಸೆಸರ್ 4 x 2.36 […]

Gadget Loka © 2018