ದೊಡ್ಡ ಬ್ಯಾಟರಿ, ಚಿಕ್ಕ ಗಾತ್ರ ಹಾಗೂ ಕಡಿಮೆ ತೂಕ ತೈವಾನ್ ದೇಶದ ಏಸುಸ್ ಕಂಪೆನಿ ಭಾರತದ ಗಣಕ, ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಮತ್ತು ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಒಂದು ಗಮನಾರ್ಹ ಹೆಸರು. ಈ ಕಂಪೆನಿಯ ಹಲವು ಉತ್ಪನ್ನಗಳನ್ನು ಇದೇ ಅಂಕಣದಲ್ಲಿ ವಿಮರ್ಶಿಸಲಾಗಿತ್ತು. ಏಸುಸ್ ಇತ್ತೀಚೆಗೆ ಕೆಲವು ಆಯ್ದ ಕ್ಷೇತ್ರಗಳಲ್ಲಿ ಈಗಾಗಲೇ ಸ್ಥಾಪಿತರಾದವರನ್ನು ಗುರಿಯಾಗಿಟ್ಟುಕೊಂಡು ಫೋನ್‌ಗಳನ್ನು ಮಾರುಕಟ್ಟೆಗೆ ಬಿಡಲು ಪ್ರಾರಂಭಿಸಿದೆ. ಮೇಲ್ದರ್ಜೆಯ ಫೋನ್‌ಗಳಲ್ಲಿ ವನ್‌ಪ್ಲಸ್‌ಗೆ ಪ್ರತಿಸ್ಪರ್ಧಿಯಾಗಿ ಙೆನ್‌ಫೋನ್ ೫ ಝಡ್ ಅನ್ನು ತಯಾರಿಸಿದೆ. ಕಡಿಮೆ ಬೆಲೆಯ ಫೋನ್‌ಗಳಲ್ಲಿ ಶಿಯೋಮಿಗೆ ಪ್ರತಿಸ್ಪರ್ಧಿಯಾಗಲು […]